ಬೆಳಗಾವಿ: ರಾಜ್ಯದಲ್ಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲ ಇಲಾಖೆಗಳಲ್ಲಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿನ ‘ಸಿ’ ಮತ್ತು ‘ಡಿ’ ದರ್ಜೆ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕೆಂಬ
ಖಾಸಗಿ ನಿರ್ಣಯವನ್ನು ವಿಧಾನಪರಿಷತ್‍ನಲ್ಲಿ ಅಂಗೀರಿಸಲಾಯಿತು.ಕಾಂಗ್ರೆಸ್‍ನ ಯು.ಬಿ. ವೆಂಕಟೇಶ್ ಮಂಡಿಸಿದ ಖಾಸಗಿ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
Laxmi News 24×7