Breaking News

ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ನಿಧನ

Spread the love

ಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಶುಕ್ರವಾರ ಡಿ.30 ರಂದು ನಿಧನರಾದರು.

2 ದಿನಗಳ ಹಿಂದೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾಋಎ ಎಂದು ವರದಿಯಾಗಿದೆ.

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು ತಮ್ಮ 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನೆಗೆ ಭೇಟಿ ನೀಡಿ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದು ತಾಯಿಯ ಪಾದ ತೊಳೆದು ಪೂಜಿಸಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ