Breaking News

ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ

Spread the love

ಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್​ಮಸ್​ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್​ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಮುಂಬೈ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಶನಿವಾರದಂದು ಆರೋಪಿಯ ಬಸ್‌ನಲ್ಲಿ ಈ ಘಟನೆ ನಡೆದಿದೆ.

ಆರೋಪಿಯು ವಾಸ್ಕೋದ ಜುವಾರಿನಗರದ ನಿವಾಸಿಯಾಗಿದ್ದಾನೆ. ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತೆಯರು ಮದ್ಯಪಾನ ಮಾಡಲು ಆರಂಭಿಸಿದ್ದರು. ಇದರಿಂದ ಕಸಿವಿಸಿಗೊಂಡ ವಿದ್ಯಾರ್ಥಿನಿ ಬಸ್​ಗೆ ವಾಪಸ್​ ಬಂದಿದ್ದಾಳೆ. ಈ ಸಂದರ್ಭದಲ್ಲಿ ಘಟನೆ ನಡೆದಿದೆ.

ಈ ಸ್ನೇಹಿತರು ಬಸ್​ ಅನ್ನು ಬಾಡಿಗೆಗೆ ಪಡೆದಿದ್ದರು. ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ