Breaking News
Home / ರಾಜಕೀಯ / ಸಾಧನೆಗೈದ ಕಾನಸ್ಟೆಬಲ್ ಪುತ್ರಿ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ

ಸಾಧನೆಗೈದ ಕಾನಸ್ಟೆಬಲ್ ಪುತ್ರಿ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ

Spread the love

ಸಾಧನೆಗೈದ ಕಾನಸ್ಟೆಬಲ್ ಪುತ್ರಿ ಹಾಗೂ ಆಕೆಯ ತಂದೆ – ತಾಯಿಯನ್ನು ಕಚೇರಿಗೆ ಕರೆಸಿ ಸೋಮವಾರ ಸನ್ಮಾನಿಸುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಆದರ್ಶ ಕೆಲಸ ಮಾಡಿದ್ದಾರೆ.

ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಲಗಮಣ್ಣಾ ನಾಯಕ್ ಮತ್ತು ಶೀಲಾ ಲಗಮಣ್ಣ ನಾಯಕ ರವರ ಮಗಳು ಸ್ನೇಹಾ ನಾಯಕ್ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ ಆಯ್ಕೆಯಾಗಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವತಿಯಿಂದ ಸತ್ಕರಿಸಲಾಯಿತು. ಅವರ ಭವಿಷ್ಯ ಉಜ್ವಲವಾಗಲಿ ಎಂದು ಸಂಜೀವ ಪಾಟೀಲ ಹಾರೈಸಿದರು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ