ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಮಂಗಳವಾರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಹಾಗೂ ಪ್ರಿಯಾಂಕಾ ಯಾತ್ರೆ ಮೊಟಕುಗೊಳಿಸಿ ದೆಹಲಿಗೆ ಮರಳಿದ್ದಾರೆ ಎನ್ನಲಾಗಿದೆ.
ಬುಧವಾರ ಮುಂಜಾನೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಪುತ್ರಿ ಪ್ರಿಯಾಂಕಾ ಗಾಂಧಿ ಜೊತೆಗಿದ್ದಾರೆ ಎನ್ನಲಾಗಿದೆ.
Laxmi News 24×7