ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ.
ಹಳೇ ಮೈಸೂರಿನ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರು ಕೂಡ ರಾಜ್ಯಕ್ಕೆ ಪ್ರವಾಸವನ್ನು ಮಾಡುತ್ತಿದ್ದಾರೆ.
Laxmi News 24×7