Breaking News

ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ : ಹಸು/ಎಮ್ಮೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

Spread the love

 : 2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನ.

ಸಾಮಾನ್ಯ, ಪ.ಜಾ/ಪ.ಪಂ, ಮತ್ತು ಅಲ್ಪಸಂಖ್ಯಾತ, ಕೂಲಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು.

ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜ.16 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಕೀಯ ಸಂಸ್ಥೆಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಹೊನ್ನಾಳಿ ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ