Breaking News

ಮಂಗಳೂರು ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ಗಣೇಶ್ ವರ್ಗಾವಣೆ

Spread the love

ಮಂಗಳೂರು: ಲೋಕಾಯುಕ್ತ ಎಸ್ ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮೀ ಗಣೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸೈಮನ್ ಅವರನ್ನು ನೂತನ ಲೋಕಾಯುಕ್ತ ಎಸ್ ಪಿಯಾಗಿ ನೇಮಕ ಮಾಡಲಾಗಿದೆ. ಸೈಮನ್ ಹಿಂದೆ ದಕ್ಷಿಣ ಕನ್ನಡ ಎಸಿಬಿ ಎಸ್‌ಪಿ ಆಗಿದ್ದರು.

 

ಮಂಗಳೂರು ಲೋಕಾಯುಕ್ತ ವಿಭಾಗವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿ ಹೊಂದಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ