Breaking News

ಅರಿಶಿಣ ಕುಂಕಮ ಮಹತ್ವ ವಿವರಿಸಿದ ಡಾ. ಸೋನಾಲಿ ಸರ್ನೋಬತ್

Spread the love

ಖಾನಾಪುರ: ಖಾನಾಪುರ ತಾಲೂಕಿನ ಇಟಗಿಯಲ್ಲಿ ನಿಯತಿ ಫೌಂಡೇಶನ್ ವತಿಯಿಂದ ಅರಿಶಿಣ ಕುಂಕುಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಿಯತಿ ಫೌಂಡೇಶನ್ ಅಧ್ಯಕ್ಷೆ ಹಾಗೂ ಖಾನಾಪುರ ತಾಲೂಕಿನ ಬಿಜೆಪಿ ಮಹಿಳಾ ಮೋರ್ಚಾ ಪ್ರಭಾರಿ ಡಾ. ಸೋನಾಲಿ ಸರ್ನೋಬತ್ ಅವರು ಕಾರ್ಯಕ್ರಮ ಉದ್ಘಾಟಿಸಿ ಅರಿಶಿಣ ಕುಂಕುಮದ ಮಹತ್ವ ವಿವರಿಸಿದರು.

ಅಲ್ಲದೇ ಮಹಿಳೆಯರು ಸಂಘಟಿತರಾಗುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿಯ ಸ್ಥಳೀಯ ಮುಖಂಡರಾದ ಪ್ರಶಾಂತ ಸಾನಿಕೊಪ್ಪ, ಚಂದ್ರಕಾಂತ ಕೋಲ್ಕರ್,

ಬಾಳೇಶ ಚವ್ಹಾಣವರ್, ನಾಗೇಶ ರಾಮಾಜಿ, ಅನಿತಾ ಕೋಮಸ್ಕರ್, ಗಂಗೂತಾಯಿ ತಳವಾರ, ಕಾವ್ಯಾ ತಳವಾರ, ಇಟಗಿ ಗ್ರಾಮದ ಮಹಿಳಾ ಮುಖಂಡರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ