Breaking News

K.P.T.C.L. ಪರೀಕ್ಷಾ ಅಕ್ರಮ: ಮತ್ತೊಬ್ಬ ಆರೋಪಿ ಬಂಧನ

Spread the love

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಗುರುವಾರ ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 51ಕ್ಕೆ ಏರಿದೆ.

ಗೋಕಾಕ ತಾಲ್ಲೂಕಿನ ಉಪ್ಪಾರಟ್ಟಿಯ ಹನುಮಂತ ಮಲ್ಲಪ್ಪ ಗುದಿಗೊಪ್ಪ (22) ಬಂಧಿತ.

ಈಗಾಗಲೇ ಬಂಧಿತರಾದ ಸಂಜೀವ ಭಂಡಾರಿ, ಬಾಳೇಶ ಕಟ್ಟಿಕಾರ, ಸಿದ್ದಪ್ಪ ಮದಿಹಳ್ಳಿ, ಭೀಮಪ್ಪ ಗುದಿಗೋಪ್ಪ ಅವರೊಂದಿಗೆ ಹನುಮಂತ ಕೂಡ ಸೇರಿದ್ದ. ಇವರೆಲ್ಲರೂ ಕೂಡಿಕೊಂಡು ಏಳು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್‌ ತಲುಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಗಡಿ ಗ್ರಾಮಗಳಲ್ಲಿ ಜಲ ಸಮಸ್ಯೆ

Spread the loveಸಂಬರಗಿ: ಶಿರೂರು, ಪಾಂಡೇಗಾಂವ್, ಜಂಬಗಿ, ಸಂಬರಗಿ, ಜಕಾರಟಿ ಸೇರಿದಂತೆ ಗಡಿಭಾಗದ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ