Breaking News

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಪಿಎಸ್‌ಐ ಹಗರಣದ ಆರೋಪಿ ಒಲವು

Spread the love

ಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಆರ್.ಡಿ.ಪಾಟೀಲ ಶುಕ್ರವಾರ ಮಧ್ಯರಾತ್ರಿ ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿ, ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

7 ನಿಮಿಷ 14 ಸೆಕೆಂಡ್‌ಗಳ ವಿಡಿಯೊದಲ್ಲಿ ಪಾಟೀಲ, ‘8-9 ತಿಂಗಳು ಕೆಲ ರಾಜಕೀಯ ಮುಖಂಡರು ಕುತಂತ್ರದಿಂದ ನನ್ನನ್ನು ಹಾಗೂ ನನ್ನ ಸಹೋದರ ಮಹಾಂತೇಶ ಪಾಟೀಲ ಅವರನ್ನು ಪಿಎಸ್‌ಐ ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ಸಿಲುಕಿಸಿದ್ದಾರೆ.

ಸಮಾಜ ಸೇವೆ, ಚುನಾವಣಾ ಸ್ಪರ್ಧೆಗೆ ಬರಬಹುದು ಎಂಬ ಭಯದಿಂದ ನಮ್ಮನ್ನು ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ’ ಎಂದು ಹೇಳಿದ್ದಾನೆ.

‘ಈಗ ಅಫಜಲಪುರ ಕ್ಷೇತ್ರದ ಜನರು ನನಗೆ ಅವಕಾಶ ಮಾಡಿಕೊಟ್ಟರೆ, ಅವರು ಬಯಸಿದರೆ 2023ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ’ ಎಂದು ವಿವರಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ