ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲಕ್ಷ್ಮಣ್ (54) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
‘ಸೂರ್ಯವಂಶ’, ‘ಯಜಮಾನ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸುವ ಮೂಲಕ ಜನರ ಗಮನ ಸೆಳೆದಿದ್ದರು.
ಲಕ್ಷ್ಮಣ್ ಅವರ ನಿಧನಕ್ಕೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಮತ್ತು ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.
Laxmi News 24×7