Breaking News

ಶ್ರೀ ಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಗಮನ ಸೆಳೆದ ಶ್ವಾನ ಪ್ರದರ್ಶನ; ಫೋಟೋ ಇಲ್ಲಿದೆ

Spread the love

ಬೆಳಗಾವಿ: ಶ್ರೀ ಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವದಲ್ಲಿ ಬೃಹತ್​ ಕೃಷಿ ಮೇಳವನ್ನ ಆಯೋಜಿಸಲಾಗಿತ್ತು. ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಈ ಮೇಳದಲ್ಲಿ ಶ್ವಾನ ಪ್ರದರ್ಶನವೂ ನಡೀತು. ವಿವಿಧ ತಳಿಯ ಶ್ವಾನಗಳ ಪ್ರದರ್ಶನ ನೀಡಿವೆ.

ಸುಮಾರು 65ಕ್ಕೊ ಹೆಚ್ಚು ವಿವಿಧ ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಕರ್ನಾಟಕ, ಮಹಾರಾಷ್ಟ್ರದಿಂದ ನೂರಾರು ಮಂದಿ ತಮ್ಮ ಶ್ವಾನಗಳನ್ನ ಸ್ಪರ್ಧೆಗೆ ಕರೆ ತಂದಿದ್ರು. ಈ ಸ್ಫರ್ಧೆಯಲ್ಲಿ ಭಾಗವಹಿಸಿದ್ದ ಶ್ವಾನಗಳು ವಿಷೇಶವಾದ ಕೂದಲು, ಬಣ್ಣ, ದೇಹಾಕಾರದಿಂದ ಪ್ರೇಕ್ಷಕರನ್ನು ಸೆಳೆದಿವೆ. ಶ್ವಾನಗಳನ್ನ ಕಂಡ ಜನರು ಅವುಗಳ ಜೊತೆ ಫೋಟೋವನ್ನು ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.

 


Spread the love

About Laxminews 24x7

Check Also

ಡ್ರಂಕ್​​ & ಡ್ರೈವ್:​ 36 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

Spread the love ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನಗಳನ್ನು ಓಡಿಸುವ​ ಚಾಲಕರ ವಿರುದ್ಧ ನಗರ ಪಶ್ಚಿಮ ವಿಭಾಗದ ಪೊಲೀಸರು ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ