Breaking News

ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದಲ್ಲಿ ಗುಂಡಿನ ದಾಳಿ

Spread the love

ಬೆಳಗಾವಿ: ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಸುದ್ದಿ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿದೆ.

 

ಸಂಬಂಧಿಕರ ನಡುವಿನ ವ್ಯಾಜ್ಯದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.  ಶ್ರೀಶೈಲ್ ಬಾಳಪ್ಪ ಪಾಟೀಲ್ ತನ್ನ ಪರವಾನಗಿ ಪಡೆದ ರಿವಾಲ್ವರ್‌ನಿಂದ 2 ಸುತ್ತು ಗುಂಡು ಹಾರಿಸಿದ್ದಾನೆ.

ಗುಂಡಿನ ದಾಳಿಯಲ್ಲಿ ಯಾರಿಗೂ  ಅಪಾಯವಾಗಿಲ್ಗಾಲ. ಆದರೆ  ಈ ವೇಳೆ ನಡೆದ ಹೊಡೆದಾಟದಲ್ಲಿ, ಗುಂಡು ಹಾರಿಸಿದ ಆರೋಪಿ ಶ್ರೀಶೈಲ ಪಾಟೀಲ ಗಾಯಗೊಂಡಿದ್ದಾನೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಖಡೇಬಜಾರ್ ಪೊಲೀಸ್ ಠಾಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ: ಅಧಿಕಾರಿಗಳಿಗೆ ಮಹತ್ವದ ಸೂಚನೆ

Spread the loveಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್. ಕೋಸಂಬೆ ಅವರು ಶುಕ್ರವಾರ ಬೆಳಗಾವಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ