Breaking News

ರಮೇಶ್ ಮಾಡಿರುವ ಆರೋಪಗಳು ವೈಯಕ್ತಿಕವಾಗಿವೆ, ನಾನು ಪ್ರತಿಕ್ರಿಯಿಸುವುದು ಉಚಿತವಲ್ಲ: ಸತೀಶ್ ಜಾರಕಿಹೊಳಿ

Spread the love

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸತೀಶ್ ಅವರು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.

ಬೆಳಗಾವಿ:ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ಆರೋಪಗಳನ್ನು ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ರಮೇಶ್ ಜಾರಕಿಹೊಳಿ ಅವರ ಸಹೋದರೂ ಆಗಿರುವ ಸತೀಶ್ ಜಾರಕಿಹೊಳಿ (Satish Jarkiholi) ಅವರು, ಇದು ವೈಯಕ್ತಿಕ ವಿಷಯವಾಗಿರುವುದರಿಂದ ತಾನೇನೂ ಹೇಳಲಾಗದು ಎಂದರು.

 

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷರು ಮತ್ತು ಸಿ ಎಲ್ ಪಿ ನಾಯಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ