Breaking News

ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ವರ್ಗಾವಣೆ !

Spread the love

ಬೆಳಗಾವಿ : ಬೆಳಗಾವಿ ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಅವರ ಸ್ಥಾನಕ್ಕೆ ಎಚ್. ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.


Spread the love

About Laxminews 24x7

Check Also

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

Spread the love ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ