Breaking News

ಎಸಿಪಿ ನಾರಾಯಣ ಭರಮಣಿ ವರ್ಗಾವಣೆ ಗೊಳಿಸಿ ಆದೇಶ

Spread the love

ಎಸಿಪಿ ನಾರಾಯಣ ಭರಮಣಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ಉಪವಿಭಾಗಕ್ಕೆ ಹಾಗೂ ಗ್ರಾಮೀಣ ಎಸಿಪಿ ಎಸ್ ವಿ ಗಿರೀಶ್ ರನ್ನು ಹುಬ್ಬಳ್ಳಿ – ಧಾರವಾಡ ಸಿಸಿಬಿ ಗೆ ವರ್ಗಾವಣೆ ಮಾಡಲಾಗಿದೆ.

ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್.ಶೇಖರ್ ಅವರನ್ನು ನೇಮಕ ಮಾಡಲಾಗಿದೆ.

ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.

ಎಸಿಪಿ ನಾರಾಯಣ ಭರಮಣಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ಉಪವಿಭಾಗಕ್ಕೆ ಹಾಗೂ ಗ್ರಾಮೀಣ ಎಸಿಪಿ ಎಸ್ ವಿ ಗಿರೀಶ್ ರನ್ನು ಹುಬ್ಬಳ್ಳಿ – ಧಾರವಾಡ ಸಿಸಿಬಿ ಗೆ ವರ್ಗಾವಣೆ ಮಾಡಲಾಗಿದೆ.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ