Breaking News

ಕೇಂದ್ರ ಬಜೆಟ್; ಕರ್ನಾಟಕಕ್ಕೆ ಬಂಪರ್ ಗಿಫ್ಟ್* ಭದ್ರಾಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ

Spread the love

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಭದ್ರಾಮೇಲ್ದಂಡೆ ಯೋಜನೆಗಾಗಿ ಅನುದಾನ ಘೋಷಿಸಲಾಗಿದೆ.

ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬರಗಾಲಪೀಡಿತ ಪ್ರದೇಶಗಳಿಗೆ

ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಿಸಲಾಗಿದೆ ಎಂದುತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ