Breaking News

ದುಷ್ಕರ್ಮಿಗಳಿಂದ ಬೆಂಕಿ; 7ಎಕರೆಯಲ್ಲಿ ಬೆಳೆದಿದ್ದ ಜೋಳದ ರಾಶಿ ಭಸ್ಮ

Spread the love

ಮಾನ್ವಿ :ತಾಲೂಕಿನ ಖರಾಬದಿನ್ನಿ ಗ್ರಾಮದ ಹನುಮಂತಮ್ಮ ಗಂಡ ಅಮರಗುಂಡಪ್ಪ ಎಂಬ ರೈತರಿಗೆ ಸೇರಿದ 7ಎಕರೆ ಜೋಳದ ರಾಶಿಗೆ ತಡರಾತ್ರಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ಅವಘಡದಿಂದ 7 ಎಕರೆಯಲ್ಲಿ ಬೆಳೆದಿದ್ದ ನಾಲ್ಕೂವರೆ ಲಕ್ಷ ರೂ.ಮೌಲ್ಯದ ಜೋಳದ ತೆನೆಗಳು ಸುಟ್ಟು ಭಸ್ಮವಾಗಿವೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸುವಷ್ಟರಲ್ಲಿ ಜೋಳದ ತೆನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ