Breaking News

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

 

ಈ ಸಂದರ್ಭದಲ್ಲಿ ಈರಣ್ಣ ಹಿರೇಮಠ, ಹೇಮಂತ್ ಹೊಂಗಲ್, ಕಿರಣ್ ಹುನಶಾಲ್, ಸುಭಾಷ್ ಕರೆನ್ನವರ, ಶೇಕಪ್ಪ ಹರಲಿ.

ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ

Spread the loveಬೆಳಗಾವಿ: ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ  ಪ್ರಮುಖ ಸಭೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ