Breaking News

ಶೋಭಾ ಸೋಮಣ್ಣಾಚೆ ಮೇಯರ್, ರೇಷ್ಮಾ ಪಾಟೀಲ ಉಪಮೇಯರ್

Spread the love

ಬೆಳಗಾವಿ :  ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಶೋಭಾ ಸೋಮನಾಚೆ ಮತ್ತು ಉಪ ಮೇಯರ್ ಆಗಿ ರೇಷ್ಮಾ ಮಾಟೀಲ ಆಯ್ಕೆ ಖಚಿತವಾಗಿದೆ.

ಬಿಜೆಪಿಯಿಂದ ಈ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಅತೀ ಹೆಚ್ಚು ಸ್ಥಾನಗಳನ್ನು ಹೊಂದಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಖಚಿತವಾಗಿದೆ. ಅಧಿಕೃತ ಘೋಷಣೆಯಷ್ಟೆ ಬಾಕಿ ಇದೆ.

ಮೇಯರ್ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದು, ಉಪ ಮೇಯರ್ ಸ್ಥಾನಕ್ಕೆ ಪಕ್ಷೇತರ ಸದಸ್ಯೆ ವೈಶಾಲಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ