Breaking News

ಹೊಸಪೇಟೆಯಿಂದ ಸ್ಪರ್ಧಿಸಿದರೆ 1 ಕೋಟಿ ಕೊಡುವುದಾಗಿ ಘೋಷಣೆ ಮಾಡಿದ ಸಿದ್ದರಾಮಯ್ಯನವರ ಅಭಿಮಾನಿ

Spread the love

ಹೊಸಪೇಟೆ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿಮಾನಿಯೋರ್ವರು ಭರ್ಜರಿ ಆಫರ್ ನೀಡಿದ್ದಾರೆ.

ಸಿದ್ದರಾಮಯ್ಯನವರು ಹೊಸಪೇಟೆಯಿಂದ ಸ್ಪರ್ಧೆ ಮಾಡಿದರೆ ಅವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಅಭಿಮಾನಿ ಕೆ.ಎಸ್.ಮಲಿಯಪ್ಪ ಘೋಷಣೆ ಮಾಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನ ನಿವಾಸಿ ಕೆ.ಎಸ್.ಮಲಿಯಪ್ಪ, ತಾನು ಜಮೀನು ಮಾರಿ 1 ಕೋಟಿ ರೂಪಾಯಿ ನೀಡುತ್ತೇನೆ. ಸಿದ್ದರಾಮಯ್ಯನವರು ಹೊಸಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ