Breaking News

ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರ: ಗೋವಾ ಸಿಎಂ

Spread the love

ಮಂಗಳೂರು: ಕರ್ನಾಟದಲ್ಲಿ ಬಿಜೆಪಿ ಸರಕಾರದಿಂದ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಇದರಿಂದಾಗಿ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಸರಕಾರವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಬುಧವಾರ ಮಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣ ಕನಸಿಗೆ ಕರ್ನಾಟಕವೂ ಕೈಜೋಡಿಸಿದೆ.

ಇಲ್ಲಿನ ಡಬಲ್‌ ಎಂಜಿನ್‌ ಸರಕಾರ ಪ್ರಧಾನ ಮಂತ್ರಿಗಳ ಆಶಯಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ಅವಧಿಯಲ್ಲಿ ಬಾಕಿ ಉಳಿದಿರುವ ಯೋಜನೆಗಳು ಪೂರ್ಣಗೊಳ್ಳುವ ಮೂಲಕ ನವಭಾರತದ ಜತೆಗೆ ನವ ಕರ್ನಾಟಕವೂ ನಿರ್ಮಾಣವಾಗಲಿದೆ ಎಂದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ