Breaking News

ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ: ಸಿಎಂ ಬೊಮ್ಮಾಯಿ

Spread the love

ಶಿವಮೊಗ್ಗ:ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಯಿ ಅವರು ಬುಧವಾರ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ದಲ್ಲಿ ವಿವಿಧ ಕಾರ್ಯಕ್ರಮ‌ ಉದ್ಘಾಟನೆ ಗೆ ಬಂದಿದ್ದೇನೆ,ವಿಐಎಸ್‌ಎಲ್ ಅವರ ನಿಯೋಗ ನನ್ನ‌ ಬಳಿ ಬಂದಿತ್ತು.

ಕೇಂದ್ರದ ಸಚಿವರಿಗೂ ಕೂಡ ಮಾಹಿತಿ ರವಾನೆ ಮಾಡಲಾಗಿದೆ. ಇದೇ ವಾರದಲ್ಲಿ ಸಭೆ ಕರೆಯುತ್ತೇನೆ. ಖಾಸಗಿ ಯವರ ಜೊತೆ ಕೂಡ ಮಾತನಾಡುತ್ತೇನೆ. ಪರಿಹಾರ ಕೊಡುವಂತಹ ಕೆಲಸವನ್ನು ಮಾಡುತ್ತೇವೆ. ಎಲ್ಲಾ ವಿವರಗಳೊಂದಿಗೆ ಬೆಂಗಳೂರಿನ ಲ್ಲಿ ಸಭೆ ಕರೆದು ಕೆಲ ನಿರ್ಣಯ ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸುಸುತ್ತೆವೆ. ಮ್ಮ ಮನವಿ ಸ್ವೀಕರಿಸಿ ಒಪ್ಪಿಗೆ ನೀಡುತ್ತಾರೆ ಎಂದು ಒಂದು ನಂಬಿಕೆ ಇದೆ. ಈ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ