Breaking News

ಹುಡುಗಿ ಜೊತೆ ಅಸಭ್ಯ ವರ್ತನೆ: ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

Spread the love

ವಿಜಯಪುರ: ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಅವಳಿ ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ತಾಲ್ಲೂಕಿನ ಹೆಗಡಿಹಾಳ ಲಂಬಾಣಿ ತಾಂಡಾದ ಬಸವ ನಗರದಲ್ಲಿ ಶುಕ್ರವಾರ ನಡೆದಿದೆ.

 

ಹೆಗಡಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸಿಂಗ್ ಹಾಗೂ ತಾಂಡಾದ ಪಂಚರ ಸಮ್ಮುಖದಲ್ಲಿ ತೇಜು ಚವ್ಹಾಣ, ರಾಜು ಚವ್ಹಾಣ ಎಂಬುವರ ತಲೆ ಬೋಳಿಸಿ, ಸುಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಲಾಗಿದೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ