Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮದುರ್ಗ ತಾಲೂಕಿನ ಪಂಚಗಾವ ಗ್ರಾಮದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಪಂಚಾಗಾವ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಗೋಪಾಲ ಲಕ್ಸನಿ, ನಿಂಗನಗೌಡ ಪಾಟೀಲ್, ಸುರೇಶಗೌಡ ಪಾಟೀಲ್, ಶಿವನಗೌಡ ಪಾಟೀಲ, ಬಸಪ್ಪಾ ಪೂಜೇರಿ, ನಾಗರಾಜ್ ಬಂದಡಿವಾಡಿ
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.

ದಿನಾಂಕ : 11-02-2023

 

 

https://www.instagram.com/reel/Cogt-yDDLjp/?igshid=NDk5N2NlZjQ=


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ