Breaking News

ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಾಂತರ ತಡೆ

Spread the love

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತವರ ಕುಟುಂಬದ ಸದಸ್ಯರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿ.ಕೆ.

ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯು ನ್ಯಾ| ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದು, ಪ್ರಕರಣದ ತನಿಖೆಗೆ ಫೆ.24ರವರೆಗೆ ತಡೆ ನೀಡಿತು.

ಅಲ್ಲದೆ, ಈವರೆಗಿನ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.


Spread the love

About Laxminews 24x7

Check Also

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Spread the loveಬೆಂಗಳೂರು: ಜಿಬಿಎ  ವ್ಯಾಪ್ತಿಯ 5 ನಗರ ಪಾಲಿಕೆಯ ವಾರ್ಡ್‌ಗಳಿಗೆ ಮೀಸಲಾತಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 8ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ