Breaking News

ಕುಂದರಗಿ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಸದಸ್ಯರಾದಲಖನ ಜಾರಕಿಹೊಳಿ

Spread the love

ಗೋಕಾಕ: ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿದ್ದಾರೆ.

 

ಜಾತ್ರೆಯ ಸಂಭ್ರಮ ಜಿಲ್ಲೆ ಯಾದ್ಯಂತ ಸುಮಾರ ಕಡೆ ಗ್ರಾಮ ದೇವಿಯ ಜಾತ್ರೆಗಳು ನಡಿತಿವೆ.
ಲಖನ ಜಾರಕಿಹೊಳಿ ಅವರು ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರ ರಾಗಿದ್ದಾರೆ.

ಗ್ರಾಮದ ವಿಶೇಷ ಕುಂದು ಕೊರತೆಗಳ ಹಾಗೂ ದೇವಿಯ ಜಾತ್ರೆಗೆ ಬೇಕಾಗುವು ವ್ಯವಸ್ಥೆ ಬಗ್ಗೆ ಗಮನ ಹರಿಸಿ ದೇವಿಯ ಜಾತ್ರೆಗಳು ಸುಮಾರು ವರ್ಷ ಗಳಿಗೊಮ್ಮೆ ಆಗುವುದರಿಂದ ಯಾವುದೇ ಕುಂದು ಕೊರತೆ ಇಲ್ಲದಂತೆ ನಿಭಾಯಿಸಿ ಎಂದು ಜನರಲ್ಲಿ ಹೇಳಿದ್ದಾರೆ


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ