Breaking News

“ಕಾಂಗ್ರೆಸ್‌ಗೆ ಪ್ರಜಾಧ್ವನಿ ಬಸ್‌ನಲ್ಲಿರುವಷ್ಟೇ ಸ್ಥಾನ’: ಅಶ್ವತ್ಥ ನಾರಾಯಣ

Spread the love

 ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಬಸ್‌ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೋ ಅಷ್ಟೇ ಸೀಟು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಿಗಲಿದೆ ಎಂದು ಸಚಿವ ಡಾ| ಅಶ್ವತ್ಥ ನಾರಾಯಣ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ.

ಇಡೀ ದೇಶದಲ್ಲೇ ಕಾಂಗ್ರೆಸ್‌ ಮುಕ್ತವಾಗಿದೆ. ಎಲ್ಲ ರಾಜ್ಯಗಳೂ ಕಾಂಗ್ರೆಸ್‌ ಮುಕ್ತವಾಗುತ್ತಿದೆ. ನಮ್ಮ ರಾಜ್ಯವೂ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಕ್ತವಾಗಲಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ. ಶಿವಕುಮಾರ್‌ ಸಹಿತ ಹಲವರು ಕನಸು ಕಾಣುತ್ತಿದ್ದಾರೆ.


Spread the love

About Laxminews 24x7

Check Also

ಗೋಮಾಳದಲ್ಲಿ ಅವೈಜ್ಞಾನಿಕ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಯತ್ನ: ವಿರೋಧಿಸಿ ತಹಶಿಲ್ದಾರ್ ಕಚೇರಿಗೆ ಕುರಿ ನುಗ್ಗಿಸಿ ಪ್ರತಿಭಟನೆ

Spread the loveದಾವಣಗೆರೆ: ಗೋಮಾಳ‌ ಜಾಗವನ್ನು ಸರ್ಕಾರಿ ಕಟ್ಟಡ ನಿರ್ಮಾಣ ಮಾಡಲು ಮಂಜೂರು ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ