Breaking News

ಹಿರಿಯ I,A,S,ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ.: ರಾಜ್ಯ ಸರ್ಕಾರ

Spread the love

ಬೆಂಗಳೂರು: ಚುನಾವಣ ಹೊಸ್ತಿಲಲ್ಲಿ ರಾಜ್ಯ ಸರಕಾರ ಹಿರಿಯ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಡಾ| ರಮಣ್‌ ರೆಡ್ಡಿ-ಅಭಿವೃದ್ಧಿ ಆಯುಕ್ತರು, ಬೆಂಗಳೂರು. ಕಪಿಲ್‌ ಮೋಹನ್‌- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ.

ಜಿ.ಕುಮಾರ್‌ ನಾಯಕ್‌ – ಬಿಡಿಎ ಆಯುಕ್ತ. ಎಸ್‌.ಆರ್‌.ಉಮಾಶಂಕರ್‌-ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ. ರಶ್ಮಿ ವಿ.ಮಹೇಶ್‌ – ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ( ವಿಕೋಪ ನಿರ್ವಹಣೆ, ಭೂಮಿ). ಡಾ| ಸೆಲ್ವಕುಮಾರ್‌ – ಪ್ರಧಾನ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ.

ಮನೋಜ್‌ ಜೈನ್‌ – ಕಾರ್ಯದರ್ಶಿ, ಅಲ್ಪಸಂಖ್ಯಾಕ ಕಲ್ಯಾಣ ಇಲಾಖೆ. ಡಾ| ಎನ್‌.ಶಿವಶಂಕರ್‌ – ವ್ಯವಸ್ಥಾಪಕ ನಿರ್ದೇಶಕರು, ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮ. ನಳಿನಿ ಅತುಲ್‌ – ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ (ಸೋಷಿಯಲ್‌ ಆಡಿಟ್‌ ) ಮಹಮ್ಮದ್‌ ರೋಶನ್‌ – ವ್ಯವಸ್ಥಾಪಕ ನಿರ್ದೇಶಕರು (ಹೆಸ್ಕಾಂ), ಬೋಯಾರ್‌ ಹರ್ಷಲ್‌ ನಾರಾಯಣ ರಾವ್‌ – ಮುಖ್ಯ ಕಾರ್ಯ ನಿರ್ವಹಣಾಧಿಕಾರಿ , ಬೆಳಗಾವಿ ಜಿಲ್ಲಾ ಪಂಚಾಯತ್‌. ಬನ್ವರ್‌ ಸಿಂಗ್‌ ಮೀನಾ – ನಿರ್ದೇಶಕ, ಕೃಷ್ಣಾ ಮೇಲ್ದಂಡೆ ಯೋಜನೆ, (ಭೂಸ್ವಾಧೀನ). ಪ್ರಕಾಶ್‌ ನಿಟ್ಟಾಳಿ – ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತ್‌. ಎನ್‌. ಮಹಮ್ಮದ್‌ ಅಲಿ ಅಕ್ರಮ್‌ ಷಾ – ಹೆಚ್ಚುವರಿ ಮಿಷನ್‌ ಡೈರೆಕ್ಟರ್‌ ಸಕಾಲ. ರವಿ ಎಂ.ತಿರಾಪುರ – ಉಪ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ