Breaking News

ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟ

Spread the love

ಬೆಂಗಳೂರು: ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟಿರುವ ಘಟನೆ ಬೆಂಗಳೂರಿನ ಮುನೇಶ್ವರ ಬ್ಲಾಕ್ ನಲ್ಲಿ ನಡೆದಿದೆ.

ಚಿನ್ನ ಗಿರವಿ ಇಟ್ಟಿದ್ದಕ್ಕೆ ಕೇವಲ 50 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿ ಗಿರವಿ ಅಂಗಡಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಗಿರವಿ ಅಂಗಡಿ ಮಾಲೀಕ ಭರತ್ ಲಾಲ್ (54) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ