Breaking News

ಸಿದ್ದರಾಮಯ್ಯ’ ವಿರುದ್ಧ ಸ್ಪರ್ಧಿಸಲು ಕೃಷ್ಣಾರೆಡ್ಡಿಗೆ ಬಿಜೆಪಿಯಿಂದ ಟಿಕೆಟ್ ಆಫರ್ : ಶಾಸಕ ಶ್ರೀನಿವಾಸ ಗೌಡ ಹೊಸ ಬಾಂಬ್

Spread the love

ಕೋಲಾರ : ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಹಲವು ಭಾರಿ ಘೋಷಣೆ ಮಾಡಿದ್ದಾರೆ.

ಇದೀಗ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವಂತೆ ಬಿಜೆಪಿ ಕೃಷ್ಣಾರೆಡ್ಡಿಗೆ ಆಫರ್ ನೀಡಿದೆ ಎನ್ನಲಾಗಿದೆ.

ನಾವೇ ದುಡ್ಡು ಕೊಡುತ್ತೇವೆ, ನೀವು ಸಿದ್ದರಾಮಯ್ಯ ವಿರುದ್ಧ ಚುನಾವಣೆಗೆ ನಿಲ್ಲಿ ಎಂದು ಸಚಿವ ಸುಧಾಕರ್ ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ.

ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ ಮನೆಗೆ ಜ.25 ರಂದು ಭೇಟಿ ನೀಡಿದ ಸಚಿವ ಸುಧಾಕರ್ ‘ ನಾವೇ ಹಣ ಕೊಡುತ್ತೇವೆ, ನೀವು ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಚುನಾವಣೆಗೆ ನಿಲ್ಲಿ ಎಂದು ಸಚಿವ ಸುಧಾಕರ್ ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ. ಶಾಸಕ ಶ್ರೀನಿವಾಸ ಗೌಡ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ