Breaking News

ಬಜೆಟ್ ಅಧಿವೇಶನದ ಭಾಗ 1 ಮುಕ್ತಾಯ : ಮಾರ್ಚ್ 13 ರಿಂದ ಮತ್ತೆ ಲೋಕಸಭೆಯ ಕಲಾಪ

Spread the love

ವದೆಹಲಿ: ಲೋಕಸಭೆಯ ಕಲಾಪನ್ನು ಸೋಮವಾರ ಒಂದು ತಿಂಗಳ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 13 ರಂದು ಮತ್ತೆ ಸಭೆ ಸೇರಲಿದೆ.

ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ‘ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ’ದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದರು.

ಅಧಿವೇಶನದ ಮೊದಲ ಭಾಗದಲ್ಲಿ ಕೇಂದ್ರ ಬಜೆಟ್ ಮೇಲಿನ ಸಾಮಾನ್ಯ ಚರ್ಚೆಗೂ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ