Breaking News

ಪರವಾನಿಗೆ ಪಡೆಯದೆ ಕಳಸಾ-ಬಂಡೂರಿ ಕಾಮಗಾರಿ ಆರಂಭಿಸಬಾರದು: ಸುಪ್ರೀಂ ಕೋರ್ಟ್

Spread the love

ಣಜಿ: ಆಯೋಗ ನೀಡಿರುವ ಡಿಪಿಆರ್ ಅನುಮೋದನೆಯನ್ನು ಹಿಂಪಡೆಯುವಂತೆ ಹಾಗೂ ಕೂಡಲೇ ಜಲ ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿದ್ದು,”ಅಗತ್ಯ ಪರವಾನಿಗೆ ಪಡೆಯದೆ ಕರ್ನಾಟಕ ಕಳಸಾ-ಬಂಡೂರಿ ಕಾಮಗಾರಿ ಆರಂಭಿಸಬಾರದು ಹಾಗೂ ಜಲ ಆಯೋಗವು ಡಿಪಿಆರ್ ಪ್ರತಿಯನ್ನು ಗೋವಾ ಸರ್ಕಾರಕ್ಕೆ ಸಲ್ಲಿಸಬೇಕು” ಎಂದು ತೀರ್ಪು ನೀಡಿದೆ.

 

ಕರ್ನಾಟಕಕ್ಕೆ ಕಳುಹಿಸಿದ ಶೋಕಾಸ್ ನೋಟಿಸ್ ಕುರಿತು ತೀರ್ಮಾನಿಸುವಂತೆ ಗೋವಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಹೇಳಿದೆ.


Spread the love

About Laxminews 24x7

Check Also

81 ಸಕ್ಕರೆ ಕಾರ್ಖಾನೆಗಳ ಇಳುವರಿ ಪ್ರಮಾಣ, ಸಾಗಾಟ ಮತ್ತು ಕಟಾವು ವೆಚ್ಚದ ಮಾರ್ಗಸೂಚಿಯ ಸಮಗ್ರ ವರದಿ ಇಲ್ಲಿದೆ.

Spread the loveಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚುವರಿ ದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ