Breaking News

ಎಂಇಎಸ್‌ ನಾಯಕರಿಂದ ಮಹಾರಾಷ್ಟ್ರ ಸಿ.ಎಂ ಏಕನಾಥ ಶಿಂದೆ ಭೇಟಿ

Spread the love

ಬೆಳಗಾವಿ: ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ್‌ ಪಾಟೀಲ ಹಾಗೂ ಶಂಭುರಾಜ್‌ ದೇಸಾಯಿ ಅವರನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಕಾರ್ಯಕರ್ತರು ಮಂಗಳವಾರ ಭೇಟಿಯಾದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆಳವಣಿಗೆಗಳು ಹಾಗೂ ಫೆ.28ರಂದು ಎಂಇಎಸ್‌ನಿಂದ ಆಯೋಜಿಸಿರುವ ಮುಂಬೈ
ಚಲೋ ಹೋರಾಟದ ಕುರಿತು ಚರ್ಚಿಸಿದರು.

ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಕೇಶಕುಮಾರ್‌, ಎಂಇಎಸ್‌ ಕಾರ್ಯಾಧ್ಯಕ್ಷ ಮನೋಹರ್‌ ಕಿಣೇಕರ್‌ ಇತರರಿದ್ದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ