Breaking News

ಮಂಗಳೂರಿನ ಆಸ್ಪತ್ರೆಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

Spread the love

ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಕಾರ್ಯಕ್ರಮ ಪ್ರಯುಕ್ತ ನಗರಕ್ಕೆ ಆಗಮಿಸಿರುವ ಅರುಣ್ ಸಿಂಗ್ ಅವರು ಕೈ ನೋವಿನ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

 

ಜೆಪಿ ನಡ್ಡಾ ಅವರು ರವಿವಾರ ರಾತ್ರಿ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತ ಮಾಡಿದ್ದ ಅರುಣ್ ಸಿಂಗ್ ಅವರೂ ನಗರದಲ್ಲೇ ವಾಸ್ತವ್ಯ ಹೂಡಿದ್ದರು.

 

ಜೆಪಿ ನಡ್ಡಾ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ಸಿ. ಟಿ. ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಉಡುಪಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ