Breaking News

ಜಾಮೀನು ಸಿಕ್ಕ ತಕ್ಷಣ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಪ್ರಕರಣ ದಾಖಲಿಸಿದ ಸಪ್ನಾ ಗಿಲ್!

Spread the love

ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು. ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು.

ಈ ಸಂಬಂಧ ಪೃಥ್ವಿ ಶಾ ಸ್ನೇಹಿತರು ಓಶಿವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಪ್ನಾ ಗಿಲ್ ಅನ್ನು ಬಂಧಿಸಿದರು. ಸಪ್ನಾ ಗಿಲ್ ಗೆ ಇದೀಗ ಜಾಮೀನು ಸಿಕ್ಕಿದೆ. ಜಾಮೀನು ಸಿಕ್ಕ ತಕ್ಷಣ ಅವರು ಪೃಥ್ವಿ ಶಾ ವಿರುದ್ಧ ದೂರು ದಾಖಲಿಸಿದ್ದಾರೆ.

ಇದೀಗ ಸಪ್ನಾ ಗಿಲ್ ಪರ ವಕೀಲ ಕಾಶಿಫ್ ಅಲಿ ಖಾನ್ ಪೃಥ್ವಿ ಶಾ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಅವರ ವಿರುದ್ಧ ಸಾರ್ವಜನಿಕ ಅಸಭ್ಯತೆಯ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ