Breaking News

ಸಿದ್ದರಾಮಯ್ಯ – ಖರ್ಗೆ ರಹಸ್ಯ ಚರ್ಚೆ | ಹೆಚ್ಚಿದ ಆಕಾಂಕ್ಷಿಗಳ ಕುತೂಹಲ

Spread the love

ಬೆಂಗಳೂರು: ಛತ್ತೀಸಗಢದ ರಾಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮಹಾಧಿವೇಶನದ ವೇಳೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಮಾರು 45 ನಿಮಿಷ ರಹಸ್ಯ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನೇನು ಕೆಲವೇ ದಿನಗಳಲ್ಲಿ ಹೊರಬೀಳಲಿದ್ದು, ಈ ಮಧ್ಯೆ ಇಬ್ಬರ ನಡುವಿನ ಚರ್ಚೆ ಟಿಕೆಟ್‌ ಆಕಾಂಕ್ಷಿಗಳ ಕುತೂಹಲ ಹೆಚ್ಚಿಸಿದೆ.

‘ಸಿದ್ದರಾಮಯ್ಯ ವಾಸ್ತವ್ಯವಿದ್ದ ಹೋಟೆಲ್‌ ಕೊಠಡಿಯ ಎದುರಿನ ಕೊಠಡಿಯಲ್ಲಿ ಖರ್ಗೆ ಕೂಡಾ ಇದ್ದಾರೆ. ಶನಿವಾರ ರಾತ್ರಿ ಖರ್ಗೆಯವರ ಕೊಠಡಿಗೆ ತೆರಳಿದ ಸಿದ್ದರಾಮಯ್ಯ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ