Breaking News

 ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರೆ ಸಾಮೂಹಿಕ ಅತ್ಯಾಚಾರ

Spread the love

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಹುಬ್ಬಳ್ಳಿಯ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಡೆದಿದೆ.

 

ಮೊಬೈಲ್ ಫೋನ್ ಕೊಡಿಸುವುದಾಗಿ ಹೇಳಿ ಬಾಲಕಿಯನ್ನು ನಂಬಿಸಿ ಕರೆದೊಯ್ದ ದುರುಳರು, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ದೇವರಾಜ್, ಪಕ್ಕಿರೇಶ್ ಹಾಗೂ ಇನ್ನಿಬ್ಬರು ಸೇರಿ ಕೃತ್ಯವೆಸಗಿದ್ದಾರೆ.

ಘಟನೆ ಬಗ್ಗೆ ಸಂತ್ರಸ್ತ ಯುವತಿ ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ