Breaking News

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ

Spread the love

ಬೆಂಗಳೂರು: 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಮಾರ್ಚ್ 13ರಿಂದ 5 ಹಾಗೂ 8ನೇ ತರಗತಿಗಳಿಗೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ.

5 ಹಾಗೂ 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ ಪರೀಕ್ಷೆಗೆ ತಡೆ ನೀಡಿದೆ. ನಿಯಮಗಳಿಗೆ ಅನುಸಾರವಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸಬಹುದು ಎಂದು ತಿಳಿಸಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ