Breaking News

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮದಲ್ಲಿ ಶ್ರೀ ಡೆಂಗಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

 

 

ಈ ಸಂದರ್ಭದಲ್ಲಿ ಲಕ್ಕಪ್ಪ ನಾಯಕಪ್ಪಗೊಳ್, ಬಾಳೆಶ್ ಮಠಗುಪ್ಪಿ, ಮಲಸರ್ಜಿ ಹುನಸಿಕಟ್ಟಿ, ಬೋರನಾಯಕ್ ನಾಯ್ಕರ್, ನಿಂಗಪ್ಪಾ ಕುಂತನಯನವರ, ನನಸಾದಪ್ಪ ಮಾಲ್ದಿನ್ನಿ, ಧರೆಪ್ಪ ಸುರೇನ್ನವರ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ