ಗೋಣಿಕೊಪ್ಪಲು (ಕೊಡಗು ಜಿಲ್ಲೆ): ‘ಪ್ರಧಾನಿ ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ನರಹಂತಕ ಎಂದು ಕರೆದರೆ ಸಿದ್ದರಾಮಯ್ಯ ಅವರ ನಾಲಿಗೆ ಸೀಳುತ್ತೇವೆ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.
ಇಲ್ಲಿ ಶುಕ್ರವಾರ ರಾತ್ರಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ‘ಮೊಟ್ಟೆಯಲ್ಲಿ ಹೊಡೆಸಿಕೊಂಡ ಸಿದ್ದರಾಮಯ್ಯ ಕೊಡಗಿಗೆ ಮತ್ತೊಮ್ಮೆ ಬರುವುದಾಗಿ ಸವಾಲೆಸೆದಿದ್ದರು.
ಆದರೆ ಬರಲಿಲ್ಲ. ಬಂದರೆ ಕೋಳಿಮೊಟ್ಟೆಯಲ್ಲಿ ಹೊಡೆಯಬಾರದು, ಬದಲಿಗೆ ಬಿಜೆಪಿಗೇ ಮತ ಹಾಕಬೇಕು’ ಎಂದರು
Laxmi News 24×7