Breaking News

ಚುನಾವಣಾ ವೆಚ್ಚಕ್ಕೆ 210 ಕ್ವಿಂಟಲ್‌ ಕಡಲೆ ಉಡುಗೊರೆ

Spread the love

ಗಜೇಂದ್ರಗಡ (ಗದಗ ಜಿಲ್ಲೆ): ರೋಣ ಮತಕ್ಷೇತ್ರದ ಶಾಸಕ ಕಳಕಪ್ಪ ಜಿ.ಬಂಡಿ ಅವರ ಚುನಾವಣಾ ವೆಚ್ಚಕ್ಕಾಗಿ ತಾಲ್ಲೂಕಿನ ಹಾಲಕೇರಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು 210 ಕ್ವಿಂಟಲ್‌ ಕಡಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಹಾಲಕೇರಿ ಗ್ರಾಮದಿಂದ ಐದು ಟ್ರ್ಯಾಕ್ಟರ್‌ಗಳಲ್ಲಿ ತಂದ ಕಡಲೆಯನ್ನು ಪಟ್ಟಣದ ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ನೂರಾರು ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ನಡೆದ ಬಿಜೆಪಿಯ ‘ವಿಜಯ ಸಂಕಲ್ಪ ಯಾತ್ರೆ’ ವೇದಿಕೆ
ಕಡೆಗೆ ತಂದರು.

ಮೆರವಣಿಗೆಗೆ ಡೊಳ್ಳು ಕುಣಿತ, ಸಂಗೀತ ವಾದ್ಯಗಳು ಮೆರುಗು ನೀಡಿದವು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ