Breaking News

ಮಹಾರಾಷ್ಟ್ರ ಮಹಿಳೆಯರಿಗೆ ಬಸ್‌ ಶುಲ್ಕದಲ್ಲಿ ರಿಯಾಯತಿ

Spread the love

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಎಲ್ಲಾ ಬಸ್‌ಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ಶುಲ್ಕದಲ್ಲಿ ಶೇ.50 ರಿಯಾಯತಿ ನೀಡುವ ನಿಯಮವನ್ನು ಮಾ.17ರ ಶುಕ್ರವಾರದಿಂದ ಜಾರಿಗೊಳಿಸಲಾಗಿದೆ.

ರಿಯಾಯತಿಯು ಮಹಿಳಾ ಸಮ್ಮಾನ್‌ ಯೋಜನೆಯ ವಿಸ್ತರಣೆಯ ಭಾಗವಾಗಿದ್ದು, ಸಾರಿಗೆ ನಿಗಮಗಳಿಗೆ ರಿಯಾಯತಿ ಹಣವನ್ನು ಸರ್ಕಾರ ಪಾವತಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಮಾರ್ಚ್‌ 9ರಂದು ಉಪಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ದೇವೇಂದ್ರ ಫ‌ಡ್ನವೀಸ್‌ ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ, ಮಹಿಳೆಯರಿಗೆ ಶೇ.50 ಟಿಕೆಟ್‌ ಶುಲ್ಕ ರಿಯಾಯಿತಿ ಘೋಷಿಸಿದ್ದರು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ