Breaking News
Home / ರಾಜಕೀಯ / ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಯೂರಿಯಾ ಚೀಲದಲ್ಲಿ ವಿವಿಧ ರೀತಿಯ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು 43.5 ಲೀಟರ ಅಂದಾಜಿನ ಸುಮಾರು 16848 ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.

ಪಿಐ ಘಟಪ್ರಭಾ ರವರು ಹಾಗೂ ಅವರ ಸಿಬ್ಬಂದಿ ಜನರು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ರೇಡ್ ಮಾಡಿ ಜಪ್ತಿ ಮಾಡಿಕೊಂಡಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ