Breaking News

ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪನೆ: ಶಿವಶರಣರಿಗೆ ದೊಡ್ಡ ಕಾಣಿಕೆ: C,M,

Spread the love

ಶಿವಮೊಗ್ಗ : ಶಿವಶರಣೆ, ವೈಚಾರಿಕ ಕ್ರಾಂತಿ ನಡೆಸಿದ ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪಿಸಿ, ಶಿವಶರಣರಿಗೆ ದೊಡ್ಡ ಕಾಣಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಶಿಕಾರಿಪುರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಬಸವಕಲ್ಯಾಣ, ಉಡುತಡಿಯಲ್ಲಿ ಅವರ ಕೊಡುಗೆ ಇದೆ . ಕರ್ನಾಟಕದ ಜನತೆ ಇದಕ್ಕಾಗಿ ಯಡಿಯೂರಪ್ಪ ಅವರನ್ನು ಸದಾ ಸ್ಮರಿಸುತ್ತಾರೆ ಎಂದರು.

ಪರಿಶೀಲನೆ
2018 ಕೆ.ಎಸ್.ಆರ್.ಟಿ. ಸಿ ಗಾರ್ಡ್ ಹಾಗೂ ತಾಂತ್ರಿಕ ಅಧಿಕಾರಿಗಳು ಹುದ್ದೆ ತುಂಬುವ ಬಗ್ಗೆ ಪರಿಶೀಲಿಸುವುದಾಗಿ ಅವರು ತಿಳಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ