ಅಥಣಿ : ಬೆಳಗಾವಿ ಜಿಲ್ಲೆ ಅಥಣಿ (Athani) ತಾಲೂಕಿನ ತಾಂವಶಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ
ಮೃತ ಯುವಕ ಆಕಾಶ ಮಹಾದೇವ ಮಿರ್ಜಿ (22) ಎಂದು ತಿಳಿದುಬಂದಿದೆ.
ಆಕಾಶ ಖಾಸಗಿ ಕಾಲೇಜಿನಲ್ಲಿ (Private College) ವಿದ್ಯಾಭ್ಯಾಸ ಮಾಡುತ್ತಿದ್ದನು. ನಿನ್ನೆ ರಾತ್ರಿ ತಾಂವಶಿ ಗ್ರಾಮದ ಅನಂತಪೂರ ರಸ್ತೆ ಪರಮಾನಂದ ತೋಟ ಹತ್ತಿರ ನೇಣಿಗೆ ಶರಣಾಗಿದ್ದಾನೆ.
Laxmi News 24×7