Breaking News

ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ರೊಕ್ಕದಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಯಲ್ಲಪ್ಪ ಪೂಜೇರಿ, ಬಸಪ್ಪ ನಾಯಿಕ್, ಲಿಂಗರಾಜ ಹುನಸಿ, ಬಾಳೆಶ್ ಪೂಜೆರೀ ವೆಂಕಟೇಶ್ ವಾಲಿಕಾರ,
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ