ಬಾಗಲಕೋಟೆ: ‘ಬೀಳಗಿ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಮತ್ತೆ ಮುಖ್ಯಮಂತ್ರಿಯಾಗಿ ಬಂದು ನಾನೇ ಉದ್ಘಾಟನೆ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮುಧೋಳದಲ್ಲಿ ಮಂಗಳವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಧೋಳ, ತೇರದಾಳ, ಬಾಗಲಕೋಟೆ, ಬೀಳಗಿ ಕ್ಷೇತ್ರದಲ್ಲಿ ಸಾಕಷ್ಟು ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ’ ಎಂದರು.
‘ಅಭಿವೃದ್ಧಿ ಕಾರ್ಯ ನನಗೆ ಗೊತ್ತಾಗುತ್ತದೆ ಎಂದು ಸಚಿವ ಮುರುಗೇಶ ನಿರಾಣಿ ನನ್ನನ್ನು ಅವರ ಕ್ಷೇತ್ರಕ್ಕೆ ಕರೆದಿಲ್ಲ. ಆದರೆ, ಮುಖ್ಯಮಂತ್ರಿಯಾಗಿ ಅವುಗಳ ಉದ್ಘಾಟನೆಯನ್ನು ನಾನೇ ಮಾಡುತ್ತೇನೆ’ ಎಂದು ವಿಶ್ವಾಸದಿಂದ ಹೇಳಿದರು.
Laxmi News 24×7