Breaking News

ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!

Spread the love

ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ. ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

 

ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ ಸೋಮವಾರ ಆದೇಶ ನೀಡಿದೆ. ಪರಿಣಾಮವಾಗಿ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಿಸುವಂತಾಗಿದೆ.ನಿರೀಕ್ಷಣಾ ಜಾಮೀನಿನ ವಿರುದ್ಧ ಲೋಕಾಯುಕ್ತ ಅರ್ಜಿ, ಮಾಡಾಳ್ ವಿರೂಪಾಕ್ಷಪ್ಪರ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ